Bible Versions
Bible Books

Matthew 18:30 (GNTBRP) Byzantine Greek New Testament

Versions

KNV   ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
ERVKN   “ಆದರೆ ಮೊದಲನೇ ಸೇವಕನು ತಾಳಿಕೊಳ್ಳಲಿಲ್ಲ. ತನಗೆ ಸಾಲ ಕೊಡಬೇಕಾಗಿದ್ದ ಸೇವಕನ ವಿಷಯದಲ್ಲಿ ನ್ಯಾಯಾಧಿಪತಿಗೆ ದೂರುಕೊಟ್ಟು ಅವನನ್ನು ಸೆರೆಮನೆಗೆ ಹಾಕಿಸಿದನು. ಸೇವಕನು ಸಾಲ ತೀರಿಸುವವರೆಗೂ ಸೆರೆಮನೆಯಲ್ಲಿ ಇರಬೇಕಾಯಿತು.
IRVKN   ಆದರೆ ಅವನು ಒಪ್ಪದೆ ಹೊರಟುಹೋಗಿ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us