Bible Versions
Bible Books

Matthew 18:31 (GNTBRP) Byzantine Greek New Testament

Versions

KNV   ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
ERVKN   ಇದನ್ನು ಕಂಡ ಇತರ ಸೇವಕರೆಲ್ಲರೂ ಬಹಳವಾಗಿ ದುಃಖಪಟ್ಟು ನಡೆದ ಸಂಗತಿಯನ್ನೆಲ್ಲಾ ಯಜಮಾನನಿಗೆ ತಿಳಿಸಿದರು.”
IRVKN   ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us