Bible Versions
Bible Books

Matthew 18:6 (GNTBRP) Byzantine Greek New Testament

Versions

KNV   ಆದರೆ ನನ್ನಲ್ಲಿ ವಿಶ್ವಾಸವಿಡುವ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
ERVKN   “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us