Bible Versions
Bible Books

Matthew 19:17 (GNTBRP) Byzantine Greek New Testament

Versions

KNV   ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
ERVKN   ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us