Versions
KNV ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ERVKN ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರ ಕೊಟ್ಟನು.