Bible Versions
Bible Books

Matthew 19:24 (GNTBRP) Byzantine Greek New Testament

Versions

KNV   ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
ERVKN   ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us