Bible Versions
Bible Books

Matthew 1:17 (GNTBRP) Byzantine Greek New Testament

Versions

KNV   ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
ERVKN   ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಹೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us