Bible Versions
Bible Books

Matthew 1:20 (GNTBRP) Byzantine Greek New Testament

Versions

KNV   ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ERVKN   ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us