Bible Versions
Bible Books

Matthew 22:17 (GNTBRP) Byzantine Greek New Testament

Versions

KNV   ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
ERVKN   ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.
IRVKN   ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us