Bible Versions
Bible Books

Matthew 25:30 (GNTBRP) Byzantine Greek New Testament

Versions

KNV   ಮತ್ತು ನಿಷ್ಪ್ರಯೋ ಜಕನಾದ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
ERVKN   ಬಳಿಕ ಯಜಮಾನನು, ‘ಕೆಲಸಕ್ಕೆ ಬಾರದ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ’ ಎಂದು ಆಜ್ಞಾಪಿಸಿದನು. ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us