Bible Versions
Bible Books

Matthew 27:32 (GNTBRP) Byzantine Greek New Testament

Versions

KNV   ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ERVKN   ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us