Bible Versions
Bible Books

Matthew 27:51 (GNTBRP) Byzantine Greek New Testament

Versions

KNV   ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ERVKN   ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.
IRVKN   ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us