Bible Versions
Bible Books

Matthew 2:18 (GNTBRP) Byzantine Greek New Testament

Versions

KNV   ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
ERVKN   “ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.” ಯೆರೆಮೀಯ 31:15
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us