Versions
KNV ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
ERVKN ಆ ಜ್ಞಾನಿಗಳು ಅರಸನ ಮಾತನ್ನು ಕೇಳಿ ಅಲ್ಲಿಂದ ಹೊರಟಾಗ, ಪೂರ್ವ ದಿಕ್ಕಿನಲ್ಲಿ ಉದಯಿಸಿದ ನಕ್ಷತ್ರವನ್ನು ಮತ್ತೆ ಕಂಡರು. ಅವರು ಆ ನಕ್ಷತ್ರವನ್ನೇ ಹಿಂಬಾಲಿಸಿದರು. ಆ ನಕ್ಷತ್ರ ಅವರ ಮುಂದೆ ಚಲಿಸುತ್ತಾ ಹೋಗಿ ಮಗುವಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
IRVKN ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು.