Bible Versions
Bible Books

Matthew 3:11 (GNTBRP) Byzantine Greek New Testament

Versions

KNV   ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ERVKN   “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us