Bible Versions
Bible Books

Matthew 3:12 (GNTBRP) Byzantine Greek New Testament

Versions

KNV   ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ERVKN   ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
IRVKN   ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು. ಮಾರ್ಕ 1:9-11; ಲೂಕ 3:21,22 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us