Bible Versions
Bible Books

Matthew 4:16 (GNTBRP) Byzantine Greek New Testament

Versions

KNV   ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
ERVKN   ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಜನರಿಗೆ ಬೆಳಕು ದೊರೆಯಿತು.” ಯೆಶಾಯ 9:1-2
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us