Bible Versions
Bible Books

Matthew 6:26 (GNTBRP) Byzantine Greek New Testament

Versions

KNV   ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
ERVKN   ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us