Bible Versions
Bible Books

Matthew 6:32 (GNTBRP) Byzantine Greek New Testament

Versions

KNV   (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
ERVKN   ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
IRVKN   ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us