Versions
KNV ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ERVKN ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.