Versions
KNV ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
ERVKN ಯೇಸುವಿನ ಶಿಷ್ಯರು ಆತನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ “ಪ್ರಭುವೇ, ನಮ್ಮನ್ನು ರಕ್ಷಿಸು! ನಾವು ಮುಳುಗುತ್ತಿದ್ದೇವೆ!” ಎಂದು ಹೇಳಿದರು.
IRVKN ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.