Bible Versions
Bible Books

Micah 2:1 (GNTBRP) Byzantine Greek New Testament

Versions

KNV   ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ERVKN   ಪಾಪ ಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪ ಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us