Bible Versions
Bible Books

Nehemiah 4:3 (GNTBRP) Byzantine Greek New Testament

Versions

KNV   ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
ERVKN   ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದು ಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.
IRVKN   ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us