Versions
KNV ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
ERVKN ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಆ ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ.
IRVKN ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.