Bible Versions
Bible Books

Nehemiah 7:5 (GNTBRP) Byzantine Greek New Testament

Versions

KNV   ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.
ERVKN   ಆದುದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿ ಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟ ಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us