Versions
KNV ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
ERVKN ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೊ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು