Bible Versions
Bible Books

Numbers 16:9 (GNTBRP) Byzantine Greek New Testament

Versions

KNV   ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್‌ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
ERVKN   ಇಸ್ರೇಲರ ದೇವರು ನಿಮ್ಮನ್ನು ಸರ್ವಸಮೂಹದಿಂದ ಆರಿಸಿಕೊಂಡದ್ದಕ್ಕಾಗಿ ನೀವು ಸಂತೋಷಪಡಬೇಕು. ದೇವರ ಪವಿತ್ರ ಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುವುದಕ್ಕೂ ಇಸ್ರೇಲರ ಸೇವೆಯನ್ನು ಮಾಡುವುದಕ್ಕೂ ಮತ್ತು ಯಜ್ಞಗಳನ್ನು ಸಿದ್ಧಪಡಿಸುವುದರಲ್ಲಿ ಅವರಿಗೆ ಸಹಾಯಮಾಡುವುದಕ್ಕೂ ಯೆಹೋವನು ನಿಮ್ಮನ್ನು ತನ್ನ ಸಮೀಪಕ್ಕೆ ಬರಗೊಡಿಸಿದ್ದಾನೆ. ಅದು ನಿಮಗೆ ಸಾಕಾಗಲಿಲ್ಲವೇ?
IRVKN   ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us