Bible Versions
Bible Books

Numbers 18:13 (GNTBRP) Byzantine Greek New Testament

Versions

KNV   ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
ERVKN   ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us