Bible Versions
Bible Books

Numbers 18:24 (GNTBRP) Byzantine Greek New Testament

Versions

KNV   ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
ERVKN   ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us