Versions
KNV ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.
ERVKN ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು.
IRVKN ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.