Bible Versions
Bible Books

Numbers 29:11 (GNTBRP) Byzantine Greek New Testament

Versions

KNV   ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
ERVKN   ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us