Versions
KNV ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
ERVKN “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.