Bible Versions
Bible Books

Numbers 2:32 (GNTBRP) Byzantine Greek New Testament

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
ERVKN   ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.
IRVKN   ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us