Bible Versions
Bible Books

Numbers 3:10 (GNTBRP) Byzantine Greek New Testament

Versions

KNV   ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
ERVKN   “ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”
IRVKN   ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us