Bible Versions
Bible Books

Numbers 3:35 (GNTBRP) Byzantine Greek New Testament

Versions

KNV   ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.
ERVKN   ಮೆರಾರೀ ಗೋತ್ರಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರ ಗುಡಾರದ ಉತ್ತರ ದಿಕ್ಕಿನಲ್ಲಿ ಪಾಳೆಯ ಮಾಡಿಕೊಂಡರು.
IRVKN   ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us