Bible Versions
Bible Books

Numbers 4:49 (GNTBRP) Byzantine Greek New Testament

Versions

KNV   ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
ERVKN   ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನೂ ಲೆಕ್ಕಿಸಲ್ಪಟ್ಟನು. ಪ್ರತಿಯೊಬ್ಬನಿಗೂ ವರ್ಗಾವಣೆಗಾಗಿ ವಸ್ತುಗಳನ್ನು ಕಟ್ಟುವ ಮತ್ತು ವರ್ಗಾವಣೆ ಕೆಲಸದ ಕರ್ತವ್ಯಗಳನ್ನು ಗೊತ್ತುಪಡಿಸಲಾಯಿತು. ಯೆಹೋವನು ಆಜ್ಞಾಪಿಸಿದ ಮೇರೆಗೆ ಇದು ಮಾಡಲ್ಪಟ್ಟಿತು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us