Bible Versions
Bible Books

Numbers 4:5 (GNTBRP) Byzantine Greek New Testament

Versions

KNV   ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
ERVKN   “ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us