Bible Versions
Bible Books

Numbers 6:17 (GNTBRP) Byzantine Greek New Testament

Versions

KNV   ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
ERVKN   ಯಾಜಕನು ಹುಳಿಯಿಲ್ಲದ ರೊಟ್ಟಿಯಿರುವ ಪುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನ ಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.
IRVKN   ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us