Bible Versions
Bible Books

Numbers 6:7 (GNTBRP) Byzantine Greek New Testament

Versions

KNV   ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
ERVKN   ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us