Bible Versions
Bible Books

Numbers 8:16 (GNTBRP) Byzantine Greek New Testament

Versions

KNV   ಅವರು ಇಸ್ರಾಯೇಲ್‌ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್‌ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
ERVKN   ಯಾಕೆಂದರೆ ಲೇವಿಯರು ಇಸ್ರೇಲರ ಮಧ್ಯದಿಂದ ನನಗಾಗಿ ಸಂಪೂರ್ಣವಾಗಿ ಪ್ರತಿಷ್ಠಿತರಾಗಿದ್ದಾರೆ. ಇಸ್ರೇಲರ ಚೊಚ್ಚಲು ಗಂಡುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
IRVKN   ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us