Bible Versions
Bible Books

Numbers 8:26 (GNTBRP) Byzantine Greek New Testament

Versions

KNV   ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
ERVKN   ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”
IRVKN   ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us