Bible Versions
Bible Books

Numbers 9:14 (GNTBRP) Byzantine Greek New Testament

Versions

KNV   ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
ERVKN   “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”
IRVKN   “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us