Bible Versions
Bible Books

Numbers 9:18 (GNTBRP) Byzantine Greek New Testament

Versions

KNV   ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.
ERVKN   ಇಸ್ರೇಲರು ಯೆಹೋವನ ಸೂಚನೆಯನ್ನು ಹೊಂದಿದ ಮೇಲೆ ಪ್ರಯಾಣಮಾಡುವರು. ಮೋಡವು ಪವಿತ್ರಗುಡಾರದ ಮೇಲಿರುವ ತನಕ ಅವರು ತಾವಿರುವಲ್ಲಿಯೇ ಇರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us