Versions
KNV ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.
ERVKN ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.