Bible Versions
Bible Books

Philemon 1:21 (GNTBRP) Byzantine Greek New Testament

Versions

KNV   ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
ERVKN   ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us