Bible Versions
Bible Books

Proverbs 20:10 (GNTBRP) Byzantine Greek New Testament

Versions

KNV   ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
ERVKN   ಮೋಸದ ತಕ್ಕಡಿಗಳೂ ಮೋಸದ ಅಳತೆ ಮಾಪಕಗಳೂ ಯೆಹೋವನಿಗೆ ಅಸಹ್ಯ.
IRVKN   ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು,
ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us