Bible Versions
Bible Books

Proverbs 20:22 (GNTBRP) Byzantine Greek New Testament

Versions

KNV   ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.
ERVKN   “ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us