Versions
KNV ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
ERVKN ಕಷ್ಟಕಾಲಗಳಲ್ಲ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟು ಕಾಲಿನಿಂದ ನಡೆಯುವಂತೆಯೂ ಇದೆ.
IRVKN ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು,
ಮುರುಕಹಲ್ಲು ಮತ್ತು ಜಾರುವ ಕಾಲು.