Versions
KNV ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
ERVKN ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.
IRVKN ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ,
ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.