Bible Versions
Bible Books

Proverbs 27:9 (GNTBRP) Byzantine Greek New Testament

Versions

KNV   ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
ERVKN   ಪರಿಮಳ ತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.
IRVKN   ತೈಲವೂ, ಸುಗಂಧದ್ರವ್ಯಗಳೂ ಹೇಗೋ,
ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us